ಬಜಪೆ: ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನೆರೆ ಪೀಡಿತ ಹಾಗೂ ಹಾನಿಗೊಳಗಾದ ಪ್ರದೇಶಗಳಿಗೆ ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಅವರು ಭೇಟಿ ನೀಡಿ ಪರಿಶೀಲಿಸಿದರು.
ಶಾಸಕರೊಂದಿಗೆ ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಪಾಲಿಕೆ ಸದಸ್ಯರಾದ ಸುಮಿತ್ರಾ, ಸುನೀತಾ, ರಾಜೇಶ್,ರಂಜನಿ ಕೋಟ್ಯಾನ್, ಅಧಿಕಾರಿಗಳು, ಕಾರ್ಯಕರ್ತರು ಜತೆಗಿದ್ದರು.
Kshetra Samachara
02/07/2022 01:52 pm