ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ದಿ. ಪ್ರದೀಪ್ ಕುಮಾರ್ ಸ್ಮರಣಾರ್ಥ ರಕ್ತದಾನ ಶಿಬಿರ

ಮಂಗಳೂರು: ವಿಶ್ವ ಹಿಂದೂ ಪರಿಷತ್ ಬಜರಂಗದಳ ಓಂ ಫ್ರೆಂಡ್ಸ್ ಘಟಕ ಮಕ್ಕಿ ಇದರ ವತಿಯಿಂದ ಎ ಜೆ ಆಸ್ಪತ್ರೆ ಮಂಗಳೂರು ಇವರ ಸಹಾಯೊಗದೊಂದಿಗೆ ದಿ. ಪ್ರದೀಪ್ ಕುಮಾರ್ ಸ್ಮರಣಾರ್ಥವಾಗಿ ನಡೆದ ರಕ್ತದಾನ ಶಿಬಿರದಲ್ಲಿ ಮೂಲ್ಕಿ ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಭಾಗವಹಿಸಿದರು. ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ರಕ್ತದಾನ ಮಾಡಿದರು.

Edited By : PublicNext Desk
Kshetra Samachara

Kshetra Samachara

03/07/2022 12:44 pm

Cinque Terre

1.68 K

Cinque Terre

0

ಸಂಬಂಧಿತ ಸುದ್ದಿ