ಬಜಪೆ : ಇಂದು ಸುರಿದ ಭಾರಿ ಮಳೆ, ಗಾಳಿಗೆ ಗಂಜಿಮಠ ಗ್ರಾಮ ಪಂಚಾಯತ್ ವ್ಯಾಪ್ತಿಯ ತೆಂಕುಳಿಪಾಡಿ ಗ್ರಾಮದ ಕಾಜಿಲ ಎಂಬಲ್ಲಿ ಸುಶೀಲಾ ಪೂಜಾರ್ತಿ ಎಂಬವರ ಮನೆಗೆ ತೆಂಗಿನ ಮರ ಬಿದ್ದು ಮನೆ ಜಖ0 ಗೊಂಡಿದ್ದು ಸಾವಿರಾರು ರೂಪಾಯಿ ನಷ್ಟ ಸಂಭವಿಸಿದೆ. ಸ್ಥಳಕ್ಕೆ ಪಂಚಾಯತ್ ಅಧ್ಯಕ್ಷರು, ಗ್ರಾಮಕರಣಿಕರು, ಪಿಡಿಓ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Kshetra Samachara
04/07/2022 10:34 pm