ನೀರುಮಾರ್ಗ:ಮಂಗಳೂರು ನಗರ ಉತ್ತರ ಕ್ಷೇತ್ರದ ನೀರುಮಾರ್ಗ ಗ್ರಾಮ ಪಂಚಾಯತ್ ನಲ್ಲಿ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರವನ್ನು ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿಯವರು ಇಂದು ಉದ್ಘಾಟಿಸಿದರು.
ಈ ಸಂದರ್ಭ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಅಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
09/07/2022 03:56 pm