ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡಬಿದ್ರೆ: MRPL ನ CSR ಅನುದಾನದಿಂದ ಸರಕಾರಿ ಪ್ರೌಢ ಶಾಲೆ ದರೆಗುಡ್ಡೆದಲ್ಲಿ ಶೌಚಾಲಯ ನಿರ್ಮಾಣ!

ಮೂಡಬಿದ್ರೆ: ಮೂಡಬಿದ್ರೆ ಸಮೀಪದ ದರೆಗುಡ್ಡೆ ಸರಕಾರಿ ಪ್ರೌಢ ಶಾಲೆಯಲ್ಲಿ ಎಂ ಆರ್ ಪಿ ಎಲ್ ನ ಸಿ ಎಸ್ ಆರ್ ಅನುದಾನದಿಂದ ನಿರ್ಮಿಸಲಾದ ಶೌಚಾಲಯವನ್ನು ಶಾಸಕ ಉಮಾನಾಥ್ ಕೋಟ್ಯಾನ್ ಉದ್ಘಾಟಿಸಿ ಮಾತನಾಡಿ, ಸರಕಾರಿ ಶಾಲೆಗಳಿಗೆ ಖಾಸಗಿ ಕಂಪನಿಗಳ ಮೂಲಕ ಅನೇಕ ಸೌಕರ್ಯಗಳನ್ನು ಒದಗಿಸುತ್ತಿದ್ದು ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಸಾಧನೆಗೆ ಪ್ರಯತ್ನಿಸಬೇಕು ಎಂದರು.

ಈ ಸಂದರ್ಭ ಬಿಜೆಪಿ ನಾಯಕ ಜಗದೀಶ್ ಅಧಿಕಾರಿ, ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರು, ಸದಸ್ಯರು ಹಾಗೂ ಶಿಕ್ಷಕ ವೃಂದ ಉಪಸಿತರಿದ್ದರು.

Edited By : PublicNext Desk
Kshetra Samachara

Kshetra Samachara

12/07/2022 03:41 pm

Cinque Terre

1.07 K

Cinque Terre

1

ಸಂಬಂಧಿತ ಸುದ್ದಿ