ಬಂಗ್ರಕೂಳೂರು:85 ಲಕ್ಷ ರೂ.ವೆಚ್ಚದಲ್ಲಿ ಪಾಲಿಕೆ ವ್ಯಾಪ್ತಿಯ ಬಂಗ್ರಕೂಳೂರಿನ ವಾರ್ಡ್ 16ರಲ್ಲಿರುವ ಮಾಲಾಡಿ ಕೋರ್ಟ್ಸ್ ರಸ್ತೆಯ ಕಾಂಕ್ರಿಟೀಕರಣದ ಕಾಮಗಾರಿಗೆ ಮಂಗಳೂರು ನಗರ ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಯವರು ಇಂದು ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.
ಈ ಸಂದರ್ಭ ಮನಪಾ ಸದಸ್ಯ ಕಿರಣ್ ಕುಮಾರ್ ಕೋಡಿಕಲ್, ಬಿಜೆಪಿ ಪ್ರಮುಖರಾದ ಉಮೇಶ್ ಮಲರಾಯಸಾನ, ಶಿತೇಶ್ ಕೊಂಡೆ, ರಮೇಶ್ ಶೆಟ್ಟಿ, ಬೂತ್ ಅಧ್ಯಕ್ಷ ಜಯಪ್ರಕಾಶ್ ಕುಲಾಲ್, ಪಕ್ಷದ ಕಾರ್ಯಕರ್ತರು ಸ್ಥಳೀಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
Kshetra Samachara
08/08/2022 08:26 pm