ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನಡೆಯುತ್ತಿದ್ದ ಅಖಂಡ ಭಜನಾ ಸಪ್ತಾಹದ ಮಂಗಳೋತ್ಸವವು ವಿಜೃಂಭಣೆಯಿಂದ ನಡೆಯಿತು.
ಈ ಸಂದರ್ಭ ದೇವಳದ ಆಡಳಿತ ಮೊಕ್ತೇಸರರು ಹಾಗೂ ಅನುವಂಶಿಕ ಮೊಕ್ತೇಸರರು, ಕಾರ್ಯನಿರ್ವಹಣಾಧಿಕಾರಿ ಪ್ರವೀಣ್, ರಾಜರಾಜೇಶ್ವರಿ ಭಜನಾ ಮಂಡಳಿಯ ಸದಸ್ಯರು ಹಾಗೂ ರಾಜರಾಜೇಶ್ವರಿ ಮಹಿಳಾ ಮಂಡಳಿಯ ಸದಸ್ಯರು, ವಿವಿದ ಸಂಘ ಸಂಸ್ಥೆಯ ಅಧ್ಯಕ್ಷರುಗಳು, ಗ್ರಾಮ ಪಂ. ಅಧ್ಯಕ್ಷರು, ವಿವಿದ ಭಜನಾ ಮಂಡಳಿಯ ಸದಸ್ಯರು ಮತ್ತು ಊರ ಭಕ್ತಾದಿಗಳು ಉಪಸ್ಥಿತರಿದ್ದರು.
Kshetra Samachara
11/08/2022 09:26 pm