ಬಜಪೆ:ಬಡಗ ಎಡಪದವು ಗ್ರಾಮ ಪಂಚಾಯತ್ ನಲ್ಲಿ ರಾಷ್ಟ್ರಧ್ವಜ ವಿತರಣಾ ಅಭಿಯಾನಕ್ಕೆ ಮಂಗಳೂರು ನಗರ ಉತ್ತರ ಶಾಸಕ ಡಾ.ಭರತ್ ಶೆಟ್ಟಿಅವರು ಚಾಲನೆಯನ್ನು ನೀಡಿ ಮಾತನಾಡಿದರು.
ಈ ಸಂದರ್ಭ ಜಿ.ಪಂ ಮಾಜಿ ಸದಸ್ಯ ಜನಾರ್ಧನ ಗೌಡ,ಬಡಗ ಎಡಪದವು ಗ್ರಾಮ ಪಂಚಾಯತ್ ಅಧ್ಯಕ್ಷ ಹರೀಶ್,ಉಪಾಧ್ಯಕ್ಷೆ ಯಶೋಧ,ಮಾಜಿ ಅಧ್ಯಕ್ಷ ರಾಮಣ್ಣ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
12/08/2022 12:26 pm