ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಂಗ್ರೆಸ್ ಕಾರ್ಯಕರ್ತರಿಂದ ತಾಲೂಕು ಕಛೇರಿ ಮುಂಭಾಗ ಧರಣಿ

ಮೂಡುಬಿದಿರೆ: ಕಂದಾಯ ಸರ್ವೆ ಇಲಾಖೆಗೆ ಸಂಬಂಧಿಸಿದ ಸಾರ್ವಜನಿಕರ ಅಹವಾಲುಗಳು ಕಳೆದ ಹಲವು ವರ್ಷಗಳಿಂದ ಬಾಕಿ ಉಳಿದಿದ್ದು ಇದರಿಂದಾಗಿ ಸಮಸ್ಯೆಯಾಗುತ್ತಿರುವುದನ್ನು ಖಂಡಿಸಿ ಮೂಡುಬಿದಿರೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ತಾಲೂಕು ತಹಶೀಲ್ದಾರ್ ಕಛೇರಿ ಮುಂಭಾಗ ಧರಣಿ ನಡೆಸಿದರು.

ಕಾಂಗ್ರೆಸ್ ವಕ್ತಾರ ರಾಜೇಶ್ ಕಡಲಕೆರೆ ಧರಣಿಯ ನೇತೃತ್ವ ವಹಿಸಿದ್ದರು. ಪುರಸಭಾ ಸದಸ್ಯರಾದ ಕೊರಗಪ್ಪ, ಪುರಂದರ ದೇವಾಡಿಗ ಹಾಗೂ ಕಾಂಗ್ರೆಸ್ ಕಾರ್ಯಕರ್ತ ವಾಸು ಪೂಜಾರಿ ಈ ಸಂದರ್ಭದಲ್ಲಿದ್ದರು.

Edited By : PublicNext Desk
Kshetra Samachara

Kshetra Samachara

29/08/2022 04:24 pm

Cinque Terre

1.38 K

Cinque Terre

0

ಸಂಬಂಧಿತ ಸುದ್ದಿ