10ಲಕ್ಷ ರೂಪಾಯಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಮಹಾನಗರ ಪಾಲಿಕೆ ವ್ಯಾಪ್ತಿಯ ಬಂಗ್ರಕೂಳೂರು ವಾರ್ಡಿನ ಕೋಡಿಕಲ್ ಶ್ರೀ ಮಹಾಗಣಪತಿ ಮಂದಿರದ ಮೇಲ್ಚಾವಣಿ ಉದ್ಘಾಟನೆಯನ್ನು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ನೆರವೇರಿಸಿದರು.
ಈ ಸಂದರ್ಭ ಮನಪಾ ಸದಸ್ಯರುಗಳಾದ ಕಿರಣ್ ಕುಮಾರ್ ಕೋಡಿಕಲ್, ಮನೋಜ್ ಕುಮಾರ್, ಹಿರಿಯರಾದ ಗೋಪಾಲ್ ಕೋಟ್ಯಾನ್ ಮಂದಿರದ ಅಧ್ಯಕ್ಷರು ಮತ್ತು ಸದಸ್ಯರುಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
31/08/2022 05:56 pm