ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾವೂರು:ವಿದ್ಯಾರ್ಥಿನಿಯ ಆರೋಗ್ಯ ವಿಚಾರಿಸಿದ ಶಾಸಕರು

ಕಾವೂರು:ಅನಾರೋಗ್ಯದ ಕಾರಣದಿಂದಾಗಿ ಎ.ಜೆ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಲ್ಲಕಾಡು ಸರಕಾರಿ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ ಕು| ಅಮೃತಾಳ ಅರೋಗ್ಯ ವಿಚಾರಿಸಲು ಮಂಗಳೂರು ಉತ್ತರದ ಶಾಸಕ ಡಾ| ಭರತ್ ವೈ ಶೆಟ್ಟಿ ಆಸ್ಪತ್ರೆಗೆ ಭೇಟಿ ನೀಡಿದರು.

ವೈದ್ಯರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಪೋಷಕರಿಗೆ ಧೈರ್ಯ ತುಂಬಿದ ಶಾಸಕರು ಮಗುವಿನ ವೈದ್ಯಕೀಯ ಚಿಕಿತ್ಸೆಗೆ ತಗಲುವ ವೆಚ್ಚವನ್ನು ಭರಿಸುವುದಾಗಿ ತಿಳಿಸಿದರು.

Edited By : PublicNext Desk
Kshetra Samachara

Kshetra Samachara

22/09/2022 07:43 am

Cinque Terre

1.21 K

Cinque Terre

1

ಸಂಬಂಧಿತ ಸುದ್ದಿ