ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪೆರ್ಮುದೆ :ನವರಾತ್ರಿ ಪ್ರಯುಕ್ತ ಬಿಲ್ಲವ ಸಮಾಜ ಸೇವಾ ಸಂಘ ದ ವತಿಯಿಂದ ಭಜನಾ ಕಾರ್ಯಕ್ರಮ

ಬಜಪೆ:ಬಿಲ್ಲವ ಸಮಾಜ ಸೇವಾ ಸಂಘ (ರಿ)ಎಕ್ಕಾರು - ಪೆರ್ಮುದೆ ವತಿಯಿಂದ ನವರಾತ್ರಿ ಉತ್ಸವವನ್ನು ಆಚರಿಸಲಾಗುತ್ತಿದೆ.ನವರಾತ್ರಿ ಉತ್ಸವದ ಪ್ರಯುಕ್ತ ಸಂಘದಲ್ಲಿ ಸಂಜೆ 7 ರಿಂದ ರಾತ್ರಿ 8:30 ರ ತನಕ ಭಜನಾ ಕಾರ್ಯಕ್ರಮವು ನಡೆಯಲಿದೆ.

ಇಂದು ಸಂಜೆ ಸಂಘದಲ್ಲಿ ಭಜನಾ ಕಾರ್ಯಕ್ರಮವು ಆರಂಭಗೊಂಡಿದ್ದು, ನವರಾತ್ರಿ ಉತ್ಸವದ ಅಂಗವಾಗಿ ದಿನಂಪ್ರತಿ ನಡೆಯಲಿದೆ.ಭಜನಾ ಕಾರ್ಯಕ್ರಮದಲ್ಲಿ ಸಂಘದ ಪ್ರಮುಖರು,ಗೌರವಾಧ್ಯಕ್ಷರು,ಅಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳು ಪಾಲ್ಗೊಂಡರು.

Edited By : PublicNext Desk
Kshetra Samachara

Kshetra Samachara

26/09/2022 09:08 pm

Cinque Terre

1.8 K

Cinque Terre

0

ಸಂಬಂಧಿತ ಸುದ್ದಿ