ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅದ್ಯಪಾಡಿ: ಬೀಬಿಲಚ್ಚಿಲ್ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಭಜನಾ ಸೇವೆ

ಬಜಪೆ: ಅದ್ಯಪಾಡಿ ಸಮೀಪದ ಬೀಬಿಲಚ್ಚಿಲ್ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಮಹೋತ್ಸವವು ವೇದಮೂರ್ತಿ ಶ್ರೀ ಕೆ.ಲಕ್ಷ್ಮೀನಾರಾಯಣ ಆಸ್ರಣ್ಣ ಹಾಗೂ ಬ್ರಹ್ಮಶ್ರೀ ಶಿಬರೂರು ಶ್ರೀ ವೇದವ್ಯಾಸ ತಂತ್ರಿಗಳ ನೇತೃತ್ವದಲ್ಲಿ ಸೆ.26 ರಂದು ಆರಂಭಗೊಂಡಿದ್ದು,ಅ. 5 ರ ತನಕ ನೆರವೇರಲಿರುವುದು.ಆ ಪ್ರಯುಕ್ತ ದೇವಸ್ಥಾನದಲ್ಲಿ ದಿನಂಪ್ರತಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದೆ.ಹಾಗೂ ವಿವಿಧ ಭಜನಾ ತಂಡಗಳಿಂದ ಭಜನಾ ಸೇವೆಯು ನಡೆಯುತ್ತಿದೆ.

Edited By : PublicNext Desk
Kshetra Samachara

Kshetra Samachara

01/10/2022 06:20 pm

Cinque Terre

1.32 K

Cinque Terre

0

ಸಂಬಂಧಿತ ಸುದ್ದಿ