ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಿರಿಯ ವಿದ್ವಾಂಸ ಡಾ.ಬನ್ನಂಜೆ ಗೋವಿಂದಾಚಾರ್ಯರಿಗೆ ಪುತ್ರ ವಿಯೋಗ

ಉಡುಪಿ: ಹಿರಿಯ ವಿದ್ವಾಂಸ ಡಾ.ಬನ್ನಂಜೆ ಗೋವಿಂದಾಚಾರ್ಯ ಅವರ ಕಿರಿಯ ಪುತ್ರ ವಿಜಯಭೂಷಣ ಆಚಾರ್ಯ (56) ಅವರು ಮಂಗಳವಾರ ರಾತ್ರಿ ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ವಿಜಯಭೂಷಣ ಆಚಾರ್ಯ ಅವರು ತಂದೆ, ಸಹೋದರ ಸಹೋದರಿಯರನ್ನು ಅಗಲಿದ್ದಾರೆ. ಬುಧವಾರ ಬೆಳಿಗ್ಗೆ ಅಂಬಲ ಪಾಡಿಯ ಸ್ವಗೃಗಹದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಬಳಿಕ ಬೀಡಿನಗುಡ್ಡೆಯಲ್ಲಿ ಅಂತ್ಯಕ್ರಿಯೆ ನಡೆಯಿತು.

Edited By : Vijay Kumar
Kshetra Samachara

Kshetra Samachara

02/12/2020 06:49 pm

Cinque Terre

2.65 K

Cinque Terre

0