ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ಅಪಘಾತ ಸ್ಥಳಕ್ಕೆ ಬಂಟ್ವಾಳ ತಹಸೀಲ್ದಾರ್ ಭೇಟಿ, ಪರಿಶೀಲನೆ

ಬಂಟ್ವಾಳ: ಸೂರಿಕುಮೇರುವಿನಲ್ಲಿ ನಡೆದ ಟ್ಯಾಂಕರ್ ಅಪಘಾತ ಸ್ಥಳಕ್ಕೆ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್ ಆರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭ, ವಿಟ್ಲ ಕಂದಾಯ ನಿರೀಕ್ಷಕ ದಿವಾಕರ್ ಉಪಸ್ಥಿತರಿದ್ದರು. ಜಿಲ್ಲಾ ಅಗ್ನಿಶಾಮಕ ದಳ ಅಧಿಕಾರಿ ಭರತ್ ಕುಮಾರ್, ಬಂಟ್ವಾಳ ಅಗ್ನಿಶಾಮಕ ಠಾಣಾಧಿಕಾರಿ ಯೋಗೀಶ್, ವಿಟ್ಲ ಎಸೈ ವಿನೋದ್ ರೆಡ್ಡಿ, ಮೆಲ್ಕಾರ್ ಟ್ರಾಪಿಕ್ ಠಾಣಾ ಎಸೈ ರಾಜೇಶ್ ಕೆ.ವಿ, ಪುತ್ತೂರು ಅಗ್ನಿಶಾಮಕದಳ, ಉಪ್ಪಿನಂಗಡಿಯ ಕ್ರೈನ್ ತಂಡದ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದು, ಮಧ್ಯಾಹ್ನ ಎರಡು ಗಂಟೆ ವೇಳೆ ಹೆದ್ದಾರಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಯಿತು.

Edited By : Nagaraj Tulugeri
Kshetra Samachara

Kshetra Samachara

02/02/2021 10:19 pm

Cinque Terre

4.21 K

Cinque Terre

0