ಮುಲ್ಕಿ: ಮುಲ್ಕಿ ಸಮೀಪದ ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ಹಾಗೂ ಶಿಮಂತೂರು ಯುವಕ ಮಂಡಲದ ಜಂಟಿ ಆಶ್ರಯದಲ್ಲಿ ಗಣರಾಜ್ಯೋತ್ಸವದ ದಿನ ಸ್ವಚ್ಛತಾ ಕಾರ್ಯಕ್ರಮ ಶಿಮಂತೂರಿ ನಲ್ಲಿ ಜರಗಿತು.
ಈ ಸಂದರ್ಭದಲ್ಲಿ ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಮನೋಹರ್ ಕೋಟ್ಯಾನ್ ಯುವಕ ಮಂಡಲದ ಅಧ್ಯಕ್ಷ ಕಿಶೋರ್ ಶೆಟ್ಟಿ ಮತ್ತು ಸದಸ್ಯ ರ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಶಿಮಂತೂರು ಶ್ರೀ ಅದಿಜನಾರ್ಧನ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಹರೀಶ್ ಶೆಟ್ಟಿ ಮತ್ತು ದಿನೇಶ್ಚಂದ್ರ ಅಜಿಲ ಹಾಜರಿದ್ದರು.
Kshetra Samachara
26/01/2022 04:38 pm