ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುರತ್ಕಲ್: ಎನ್ಐಟಿಕೆ ಇನ್ಸಿಡೆಂಟ್ 22 ನಲ್ಲಿ ಸಾಧಕರಿಗೆ ಗೌರವ

ಸುರತ್ಕಲ್:ಮಂಗಳೂರು ನಗರ ಉತ್ತರ ಕ್ಷೇತ್ರದ ಸುರತ್ಕಲ್ ನಲ್ಲಿರುವ ಎನ್ಐಟಿಕೆ ಯ ಇನ್ಸಿಡೆಂಟ್ 22 ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕರಾದ ಡಾ.ಭರತ್ ಶೆಟ್ಟಿಯವರು ಭಾಗವಹಿಸಿದರು.

ಕಾರ್ಯಕ್ರಮದಲ್ಲಿ‌ ಪದ್ಮಶ್ರೀ ಮಹಾಲಿಂಗ ನಾಯ್ಕ್,ಹರೇಕಳ ಹಾಜಬ್ಬ ರವರನ್ನು ಗೌರವಿಸಲಾಯಿತು. ಕಾಲೇಜಿನ ಪ್ರಮುಖರು ಹಾಗೂ ಗಣ್ಯರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

04/03/2022 06:17 pm

Cinque Terre

1.27 K

Cinque Terre

0