ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅತಿಕಾರಿಬೆಟ್ಟು: 'ಪರಿಸರ ಸಂರಕ್ಷಣೆ ನಮ್ಮ ಆದ್ಯ ಕರ್ತವ್ಯವಾಗಲಿ'

ಮುಲ್ಕಿ: ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿಶ್ವ ಪರಿಸರ ದಿನಾಚರಣೆಯ ‌ಅಂಗವಾಗಿ ಪರಿಶಿಷ್ಟ ಪಂಗಡ ಕಾಲೋನಿಯಲ್ಲಿ ಅತಿಕಾರಿಬೆಟ್ಟು ಗ್ರಾಪಂ ಅಧ್ಯಕ್ಷ ಮನೋಹರ ಕೋಟ್ಯಾನ್ ಮತ್ತು ಸದಸ್ಯರಾದ ಜಯಕುಮಾರ್, ಗೀತಾ ರವರ ಸಮ್ಮುಖದಲ್ಲಿ ಜಗದೀಶ್ ರವರು ಸಸಿ ನೆಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭ ಮನೋಹರ ಕೋಟ್ಯಾನ್ ಮಾತನಾಡಿ ಪರಿಸರ ಸಂರಕ್ಷಣೆ ಮೂಲಕ ಗ್ರಾಮದ ಅಭಿವೃದ್ಧಿಗೆ ಸಹಕಾರ ಮುಖ್ಯ ಎಂದರು

Edited By : PublicNext Desk
Kshetra Samachara

Kshetra Samachara

05/06/2022 11:22 am

Cinque Terre

1.35 K

Cinque Terre

0