ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಕಾರ್ಯಕಾರಿಣಿ ಪುತ್ತೂರು ಟೌನ್ ಬ್ಯಾಂಕ್ ಹಾಲ್ ಸಭಾಂಗಣದಲ್ಲಿ ನಡೆಯಿತು.
ಪುತ್ತೂರು ಶಾಸಕ ಸಂಜೀವ ಮಠಂದೂರು ಭಾಗವಹಿಸಿ ಸಲಹೆ ಸೂಚನೆ ನೀಡಿದರು.
ಬಿಜೆಪಿ ಜಿಲ್ಲಾ ಸಹಪ್ರಭಾರಿ ರಾಜೇಶ್ ಕಾವೇರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಉಪಾಧ್ಯಕ್ಷ ವೆಂಕಟ್ ವಳಲಂಬೆ, ತಾಪಂ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಗ್ರಾಮಾಂತರ ಮಂಡಲ ಅಧ್ಯಕ್ಷ ಶಾಜ ರಾಧಾಕೃಷ್ಣ ಆಳ್ವ ಹಾಗೂ ಪಕ್ಷದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
20/10/2020 09:40 pm