ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಸರಗೋಡು: ಡಿ.14ರಂದು ಸ್ಥಳೀಯಾಡಳಿತ ಸಂಸ್ಥೆಗಳಿಗೆ ಚುನಾವಣೆ

ಕಾಸರಗೋಡು : ಕೇರಳದ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಡಿಸೆಂಬರ್ ನಲ್ಲಿ ಚುನಾವಣೆ ನಡೆಯಲಿದ್ದು, ಕಾಸರಗೋಡಿನಲ್ಲಿ ಡಿ.14 ರಂದು ಚುನಾವಣೆ ನಡೆಯಲಿದೆ.

ಡಿ.8, 10 ಮತ್ತು 14 ರಂದು ಮೂರು ಹಂತಗಳಲ್ಲಿ ಈ  ಚುನಾವಣೆ ನಡೆಯಲಿದೆ. ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದೆ ಎಂದು ಕೇರಳ ರಾಜ್ಯ ಚುನಾವಣಾ ಆಯುಕ್ತ ವಿ. ಭಾಸ್ಕರನ್ ತಿಳಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

07/11/2020 11:30 am

Cinque Terre

3.44 K

Cinque Terre

0

ಸಂಬಂಧಿತ ಸುದ್ದಿ