ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಡಿ.ಕೆ.ಶಿವಕುಮಾರ್ ಭೇಟಿಯಾದ ಬಂಟ್ವಾಳ ಪುರಸಭಾಧ್ಯಕ್ಷ ಶರೀಫ್

ಬಂಟ್ವಾಳ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಅವರನ್ನು ಬಂಟ್ವಾಳ ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್ ಅವರ ತಂಡ ಭೇಟಿಯಾಯಿತು.

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರನ್ನು ಡಿ.ಕೆ.ಶಿವಕುಮಾರ್ ಮತ್ತು ಸಲೀಂ ಅಹಮದ್ ಅಭಿನಂದಿಸಿ, ಬಂಟ್ವಾಳದಲ್ಲಿ ಉತ್ತಮ ಅಭಿವೃದ್ಧಿ ಕಾರ್ಯಗಳನ್ನು ನಡೆಸುವಂತೆ ಸಲಹೆ ನೀಡಿದರು.

ಈ ವೇಳೆ ಪುರಸಭಾ ಸದಸ್ಯ ಅಬುಬಕರ್ ಸಿದ್ದೀಕ್ ಗುಡ್ಡೆಯಂಗಡಿ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ, ಪ್ರಮುಖರಾದ ಶಶಿಧರ ಹೆಗ್ಡೆ, ವಿಶ್ವಾಸ್ ದಾಸ್, ಎ.ಸಿ.ವಿನಯರಾಜ್, ನವೀನ್ ಡಿಸೋಜ, ಜಿಪಂ ಮಾಜಿ ಸದಸ್ಯ ಉಮ್ಮರ್ ಫಾರೂಕ್ ಇದ್ದರು.

Edited By : Nirmala Aralikatti
Kshetra Samachara

Kshetra Samachara

12/11/2020 05:51 pm

Cinque Terre

7.46 K

Cinque Terre

0

ಸಂಬಂಧಿತ ಸುದ್ದಿ