ಮುಲ್ಕಿ: ಕೊಳಂಬೆ ಗ್ರಾಮದ ಸೌಹಾರ್ದ ನಗರದ ಪ್ರೇಮ್ ಚಾಯ್ ರಸ್ತೆಗೆ 11 ಲಕ್ಷ ರೂ. ಅನುದಾನದಲ್ಲಿ ಶಾಸಕ ಡಾ.ವೈ.ಭರತ್ ಶೆಟ್ಟಿಯವರು ಭಾನುವಾರ ಗುದ್ದಲಿ ಪೂಜೆ ನೆರವೇರಿಸಿದರು.
ಮೂರ ನಗರ ಜಂಕ್ಷನ್ ರಸ್ತೆಬದಿ ಚರಂಡಿ ರಚನೆಗೆ ಅನುದಾನ ತಂದು ಅಭಿವೃದ್ಧಿ ಪಡಿಸುವುದಾಗಿ ಭರವಸೆ ನೀಡಿದರು. ಕೊಳಂಬೆ ಶಕ್ತಿಕೇಂದ್ರ ಅಧ್ಯಕ್ಷ ಸುಕೇಶ್ ಮಾಣಿ, ಸುಧಾಕರ್ ಕೊಳಂಬೆ, ಬೂತ್ ಅಧ್ಯಕ್ಷ ಅನಿಲ್ ಕುಮಾರ್, ರೋಷನ್, ಗುರುಪುರ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ರಾಜೇಶ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
16/11/2020 09:22 am