ಮಂಗಳೂರು: ಮೂಡುಬಿದಿರೆ ಪುರಸಭೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಸಾದ್ ಕುಮಾರ್ ಅವರಿಗೆ ವಾರ್ಡ್ ನ ಬಂಧುಮಿತ್ರರಿಂದ ಅಭಿನಂದನೆ ನಗರದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಮಾತನಾಡಿದರು. ಮುಲ್ಕಿ- ಮೂಡುಬಿದಿರೆ ಕ್ಷೇತ್ರ ಶಾಸಕ ಉಮಾನಾಥ್ ಕೋಟ್ಯಾನ್ ಶುಭ ಹಾರೈಸಿದರು.
ಮುಡಾ ಅಧ್ಯಕ್ಷ ಮೇಘನಾಥ್ ಶೆಟ್ಟಿ, ಕ್ರೈಸ್ತ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಜಾಯ್ಲ್ಯಾಸ್ ಡಿಸೋಜ, ಎ.ಎಲ್. ವಾಸ್ ಮೊದಲಾದವರು ಉಪಸ್ಥಿತರಿದ್ದರು.
Kshetra Samachara
29/11/2020 01:58 pm