ಮುಲ್ಕಿ: ಭಾರತೀಯ ಜನತಾ ಪಾರ್ಟಿ ಮುಲ್ಕಿ-ಮೂಡುಬಿದಿರೆ ಮಂಡಲದ ವತಿಯಿಂದ ಮೂಡುಬಿದಿರೆ ಸ್ವರಾಜ್ ಮೈದಾನ ಬಳಿಯ ಕಾಮಧೇನು ಸಭಾಭವನ "ಪ್ರಶಿಕ್ಷಣ ವರ್ಗ -2020" ಸಮಾರೋಪ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೆಪಿ ಮಂಡಲ ಅಧ್ಯಕ್ಷ ಸುನಿಲ್ ಆಳ್ವ ವಹಿಸಿದ್ದರು. ವಿಭಾಗ ಸಂಘಟನೆ ಕಾರ್ಯದರ್ಶಿ ಪ್ರಸಾದ್ ಕುಮಾರ್ ಸಮಾರೋಪ ಭಾಷಣ ಮಾಡಿದರು. ಶಾಸಕ ಉಮಾನಾಥ್ ಕೋಟ್ಯಾನ್, ಪ್ರಶಿಕ್ಷಣ ಸಂಚಾಲಕ ಜಯಾನಂದ ಮುಲ್ಕಿ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
30/11/2020 06:20 pm