ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಳೆಯಂಗಡಿ: ಚೇಳೈರಿನಲ್ಲಿ ಉಪ್ಪುನೀರಿನ ಹಾವಳಿ; ಶಾಸಕರಿಂದ ಪರಿಶೀಲನೆ

ಮುಲ್ಕಿ: ಹಳೆಯಂಗಡಿ ಸಮೀಪದ ಚೇಳೈರು ಗ್ರಾಪಂ ವ್ಯಾಪ್ತಿಯ ಚೇಳೈರು ಕಾಲೊನಿ, ಚೇಳೈರು ಖಂಡಿಗೆ ಕೊಲ್ಯ ಪ್ರದೇಶದಲ್ಲಿ ಉಪ್ಪು ನೀರಿನಿಂದಾಗಿ ಕುಡಿಯುವ ನೀರಿಗೆ ತುಂಬಾ ಸಮಸ್ಯೆಯಾಗಿದ್ದು, ಈ ಬಗ್ಗೆ ಸಾರ್ವಜನಿಕರ ದೂರಿನ ಅನ್ವಯ ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಪಂ ಸದಸ್ಯೆ ವಜ್ರಾಕ್ಷಿ ಪಿ. ಶೆಟ್ಟಿ, ಚೇಳೈರು ಗ್ರಾಪಂ ಮಾಜಿ ಅಧ್ಯಕ್ಷ ಜಯಾನಂದ, ಪುಷ್ಪರಾಜ್ ಶೆಟ್ಟಿ ಮಧ್ಯ, ಅಭಿವೃದ್ಧಿ ಅಧಿಕಾರಿ ನಿತ್ಯಾನಂದ ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

04/12/2020 07:44 pm

Cinque Terre

9.26 K

Cinque Terre

0

ಸಂಬಂಧಿತ ಸುದ್ದಿ