ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗೋ ಹತ್ಯೆ ನಿಷೇಧ ವಿಧೇಯಕ ಮಂಡನೆ: ಗೋ ಪೂಜೆಯಲ್ಲಿ ಸಚಿವರು, ಶಾಸಕರು ಭಾಗಿ

ಬೆಂಗಳೂರು: ಗೋ ಹತ್ಯಾ ನಿಷೇಧ ವಿಧೇಯಕ ವಿಧಾನಸಭೆಯಲ್ಲಿ ಮಂಡನೆಯಾದ ಅಂಗವಾಗಿ ಬೆಂಗಳೂರಿನಲ್ಲಿ ವಿಧಾನಸೌಧದ ಹೊರಗೆ ಗೋ ಪೂಜೆ ನಡೆಯಿತು.

ಈ ಸಂದರ್ಭದಲ್ಲಿ ವಿವಿಧ ಮಠಾಧಿಪತಿಗಳು, ರಾಜ್ಯದ ಪಶು ಸಂಗೋಪನೆ ಸಚಿವರಾದ ಪ್ರಭು ಚೌಹಾಣ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾದ ಕೆ.ಎಸ್. ಈಶ್ವರಪ್ಪ , ಶಾಸಕರಾದ ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕ್,ಡಾ.ವೈ. ಭರತ್ ಶೆಟ್ಟಿ, ಸಂಜೀವ ಮಠಂದೂರು, ಸುನಿಲ್ ನಾಯ್ಕ್ ಗೋ ಪೂಜೆಯಲ್ಲಿ ಭಾಗವಹಿಸಿದರು.

Edited By : Nirmala Aralikatti
Kshetra Samachara

Kshetra Samachara

10/12/2020 09:32 am

Cinque Terre

4.35 K

Cinque Terre

4

ಸಂಬಂಧಿತ ಸುದ್ದಿ