ಬಂಟ್ವಾಳ: ನಾಮಪತ್ರ ಸಲ್ಲಿಕೆಯ ಕೊನೆ ದಿನವಾದ ಶುಕ್ರವಾರ ಬಂಟ್ವಾಳ ತಾಲೂಕಿನಲ್ಲಿ ಒಟ್ಟು 1068 ನಾಮಪತ್ರಗಳು ಸಲ್ಲಿಕೆಯಾಗಿವೆ.
57 ಗ್ರಾಪಂಗಳ 837 ಸ್ಥಾನಗಳಿಗೆ ಚುನಾವಣೆ ಡಿ.22ರಂದು ನಡೆಯಲಿದ್ದು, ಸೋಮವಾರದಿಂದ ಶುಕ್ರವಾರದ ವರೆಗೆ ಒಟ್ಟು 2552 ನಾಮಪತ್ರಗಳು ಸಲ್ಲಿಕೆಯಾದಂತಾಗಿದೆ.
Kshetra Samachara
11/12/2020 09:31 pm