ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಉಳಾಯಿಬೆಟ್ಟಿನಲ್ಲಿ ಶಾಸಕರಿಂದ ಮನೆ-ಮನೆ ಭೇಟಿ

ಮುಲ್ಕಿ: ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯತ್ ಮತದಾನದ ದಿನ ಸಮೀಪಿಸುತ್ತಿದ್ದು, ಶಾಸಕರಾದ ಡಾ.ವೈ. ಭರತ್ ಶೆಟ್ಟಿಯವರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ.

ಪ್ರತಿ ಪಂಚಾಯತ್ ವ್ಯಾಪ್ತಿಯ ಕಾರ್ಯಕರ್ತರನ್ನು, ಮುಖಂಡರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತಿರುವ ಅವರು, ಶನಿವಾರ ಉಳಾಯಿಬೆಟ್ಟು ಪಂಚಾಯತ್ ನಲ್ಲಿ ಮನೆ-ಮನೆಗೆ ತೆರಳಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಮನವಿ ಮಾಡಿದರು.

Edited By : Nirmala Aralikatti
Kshetra Samachara

Kshetra Samachara

19/12/2020 03:04 pm

Cinque Terre

4.84 K

Cinque Terre

0

ಸಂಬಂಧಿತ ಸುದ್ದಿ