ಬಂಟ್ವಾಳ: ಪಂಚಾಯತ್ ಚುನಾವಣೆಯ ಪ್ರಯುಕ್ತ ಬಂಟ್ವಾಳ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಮಾಜಿ ಸಚಿವ ಬಿ. ರಮಾನಾಥ ರೈ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಮಾಜಿ ಸಚಿವರು ಕಳ್ಳಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ತೊಡಂಬಿಲ ಶಾಲೆಯ ಮತ ಗಟ್ಟೆಯಲ್ಲಿ ಮತ ಚಲಾಯಿಸಿದರು.
Kshetra Samachara
22/12/2020 11:22 am