ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಟೀಲು ಗೋಶಾಲೆಯಲ್ಲಿ ಯುವಮೋರ್ಚಾದಿಂದ ಸ್ವಚ್ಛತಾ ಸೇವೆ, ಪೂಜೆ

ಮುಲ್ಕಿ: ಮಾಜಿ ಪ್ರಧಾನಿ ದಿ.ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಪ್ರಯುಕ್ತ ಕಟೀಲು ನಂದಿನಿ ಗೋಶಾಲೆಯಲ್ಲಿ ಯುವಮೋರ್ಚಾ ವತಿಯಿಂದ ಸ್ವಚ್ಛತೆ ಹಾಗೂ ಗೋಪೂಜೆ ನಡೆಯಿತು.

ಶಾಸಕ ಉಮಾನಾಥ್ ಕೋಟ್ಯಾನ್, ಮಂಡಲ ಅಧ್ಯಕ್ಷ ಸುನಿಲ್ ಆಳ್ವ, ಕಟೀಲು ಕ್ಷೇತ್ರದ ಅರ್ಚಕ ಹರಿ ಆಸ್ರಣ್ಣ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಈಶ್ವರ್ ಕಟೀಲ್, ಅಭಿಲಾಷ್ ಶೆಟ್ಟಿ ಕಟೀಲ್, ಯುವಮೋರ್ಚಾ ಅಧ್ಯಕ್ಷ ಅಶ್ವಥ್ ಪಣಪಿಲ,ಧಾರ್ಮಿಕ ಪರಿಷತ್ ಸದಸ್ಯ ಭುವನಾಭಿರಾಮ ಉಡುಪ, ಪ್ರಧಾನ ಕಾರ್ಯದರ್ಶಿ ಕೇಶವ ಕರ್ಕೇರ, ಉಪಾಧ್ಯಕ್ಷೆ ಶಾಂಭವಿ ಶೆಟ್ಟಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : Vijay Kumar
Kshetra Samachara

Kshetra Samachara

25/12/2020 03:27 pm

Cinque Terre

3.05 K

Cinque Terre

0

ಸಂಬಂಧಿತ ಸುದ್ದಿ