ಮುಲ್ಕಿ: ಕೋವಿಡ್ 19 ಸಂದರ್ಭದಲ್ಲಿ ರಾಜ್ಯದ ಹಿತದೃಷ್ಟಿಯಿಂದ ರಾಜ್ಯದಲ್ಲಿ ಕೋವಿಡ್ 19 ತಡೆಗಟ್ಟುವ ನಿಟ್ಟಿನಲ್ಲಿ ಮತ್ತು ಅಂತಾರಾಷ್ಟ್ರೀಯ ಗುಣಮಟ್ಟದ ಆರೋಗ್ಯ ಸೇವೆ ಹಾಗೂ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಪ್ರಗತಿ ಸಾಧಿಸುವ ಬಗ್ಗೆ ರಾಜ್ಯ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ವಿಶೇಷ ಸಭೆಯಲ್ಲಿ ಮಂಗಳೂರು ನಗರ ಉತ್ತರ ಶಾಸಕ ಡಾ.ವೈ. ಭರತ್ ಶೆಟ್ಟಿ ಭಾಗವಹಿಸಿ ಅಗತ್ಯ ಸಲಹೆ, ಸೂಚನೆ ನೀಡಿದರು.
Kshetra Samachara
14/11/2020 10:16 am