ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದ.ಕ. ಕಾರ್ಮಿಕ ಘಟಕ ಕಾರ್ಯದರ್ಶಿ, ಎಸ್ ಕೆಎಸ್ ಎಸ್ ಎಫ್ ಅಧ್ಯಕ್ಷ ಮುದಸ್ಸಿರ್ ನಿಧನ

ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ನ ಕಾರ್ಮಿಕ ಘಟಕದ ಸಂಘಟನೆ ಕಾರ್ಯದರ್ಶಿ ಮುದಸ್ಸಿರ್ ಕುದ್ರೋಳಿ (27) ಮುಂಬೈನಲ್ಲಿ ಹೃದಯಾಘಾತದಿಂದ ನಿಧನರಾದರು.

ಇವರು ಎಸ್ಕೆಎಸ್ಸೆಸ್ಸೆಫ್ ಕುದ್ರೋಳಿ ಘಟಕ, ಜರ್ಗಮ್ ಬಾಯ್ಸೋ ಕುದ್ರೋಳಿ ಸಂಘಟನೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಮೃತರು ತಂದೆ-ತಾಯಿ, ಇಬ್ಬರು ಸಹೋದರರು, ಇಬ್ಬರು ಸಹೋದರಿಯರು ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

13/11/2020 10:26 am

Cinque Terre

11.2 K

Cinque Terre

1

ಸಂಬಂಧಿತ ಸುದ್ದಿ