ಮಂಗಳೂರು: ಮಂಗಳೂರು ನಗರ ನೂತನ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಎನ್. ಶಶಿಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭ ಶಾಸಕರಾದ ಉಮಾನಾಥ್ ಕೋಟ್ಯಾನ್, ಡಾ.ವೈ.ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಮೇಯರ್ ದಿವಾಕರ್ ಪಾಂಡೇಶ್ವರ, ಕೆ.ಎಫ್.ಡಿ.ಸಿ. ಅಧ್ಯಕ್ಷ ನಿತಿನ್ ಕುಮಾರ್, ಪಾಲಿಕೆ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
02/01/2021 07:48 pm