ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚೇಳೈರು: ಗ್ರಾ.ಪಂ. ಚುನಾವಣೆಯಲ್ಲಿ ಜಯಭೇರಿ; ಬಿಜೆಪಿ ಬೆಂಬಲಿತರ ವಿಜಯೋತ್ಸವ

ಮುಲ್ಕಿ: ಹಳೆಯಂಗಡಿ ಸಮೀಪದ ಚೇಳೈರು ಗ್ರಾಪಂ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದು, ಆ ಪ್ರಯುಕ್ತ ಚೇಳೈರು ನಿಂದ ಮಧ್ಯ ವರೆಗೆ ವಿಜಯೋತ್ಸವ ನಡೆಯಿತು.

ತಾಪಂ ಸದಸ್ಯೆ ವಜ್ರಾಕ್ಷಿ ಶೆಟ್ಟಿ, ಚೇಳೈರು ಗ್ರಾಪಂ ಮಾಜಿ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ಚೇಳೈರು ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ಪುಷ್ಪರಾಜ್ ಕುಲಾಲ್ , ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ಜಯಾನಂದ, ಪ್ರತಿಮಾ ಶೆಟ್ಟಿ, ಯಶೋದಾ,ರೇಖಾ,ಸುಕುಮಾರಿ, ದಿವ್ಯಾ, ಪ್ರೇಮಾ ಶೆಟ್ಟಿ, ವಸಂತಿ, ಬಾಲಕೃಷ್ಣ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

03/01/2021 04:07 pm

Cinque Terre

4.53 K

Cinque Terre

0

ಸಂಬಂಧಿತ ಸುದ್ದಿ