ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಗಣಿ ಸಚಿವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಸಭೆ

ಮಂಗಳೂರು: ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ ಪಾಟೀಲ್ ಅವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಟಾಸ್ಕ್ ಫೋರ್ಸ್ ಸಭೆ ನಡೆಯಿತು.

ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

07/01/2021 01:11 pm

Cinque Terre

5.36 K

Cinque Terre

1

ಸಂಬಂಧಿತ ಸುದ್ದಿ