ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಜಪೆ: ಮುಂಬರುವ ಜಿಪಂ, ತಾಪಂ ಚುನಾವಣೆಗೆ ಕಾರ್ಯಕರ್ತರು ಸಿದ್ಧರಾಗಿ: ಅಭಯಚಂದ್ರ ಜೈನ್

ಮುಲ್ಕಿ: ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿ ಅಧಿಸೂಚನೆಯಂತೆ ಮುಲ್ಕಿ ಮೂಡುಬಿದಿರೆ ವಿಧಾನಸಭೆ ಕ್ಷೇತ್ರದ ಬಜಪೆಯಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್ ನೇತೃತ್ವದಲ್ಲಿ ಪ್ರಾಜೆಕ್ಟ್‌ ಪ್ರಜಾ ಪ್ರತಿನಿಧಿ ಕಾರ್ಯಕ್ರಮ ನಡೆಯಿತು.

ಈ ಸಂದರ್ಭ ಅಭಯಚಂದ್ರ ಜೈನ್ ಮಾತನಾಡಿ, ಮುಂಬರುವ ಜಿಪಂ, ತಾಪಂ ಚುನಾವಣೆಗಳಿಗೆ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಮುಂದಾಗಬೇಕಿದೆ ಎಂದರು.

ಸಭೆಯಲ್ಲಿ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಲೇರಿಯನ್ ಸಿಕ್ವೇರಾ, ಮೋನಪ್ಪ ಶೆಟ್ಟಿ ಎಕ್ಕಾರು ಮುಂತಾದವರು ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

04/02/2021 10:54 pm

Cinque Terre

12.14 K

Cinque Terre

0

ಸಂಬಂಧಿತ ಸುದ್ದಿ