ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಕದ್ರಿ ಜೋಗಿ ಮಠಕ್ಕೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಭೇಟಿ

ಮಂಗಳೂರು: ‌ಕದ್ರಿಯಲ್ಲಿರುವ ಜೋಗಿ ಮಠಕ್ಕೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭೇಟಿ ನೀಡಿದರು.

ಕೇರಳದ ಕಾಸರಗೋಡಿನಲ್ಲಿ ನಡೆದ ಬಿಜೆಪಿ ಸಮಾವೇಶವನ್ನು ಉದ್ಘಾಟಿಸಿ, ಪಾಲ್ಗೊಂಡು ಮಂಗಳೂರಿಗೆ ವಾಪಸಾದ ಸಂದರ್ಭ ಕದ್ರಿ ಯಲ್ಲಿರುವ ಜೋಗಿ ಮಠಕ್ಕೂ ಭೇಟಿ ನೀಡಿದರು.

ಬಳಿಕ ಮಂಗಳೂರು ಏರ್ ಪೋರ್ಟ್ ಮೂಲಕ ವಿಶೇಷ ವಿಮಾನದಲ್ಲಿ ಯೋಗಿ ಆದಿತ್ಯನಾಥ್ ವಾಪಸ್ ಉತ್ತರ ಪ್ರದೇಶಕ್ಕೆ ಪ್ರಯಾಣಿಸಲಿದ್ದಾರೆ.

Edited By : Manjunath H D
Kshetra Samachara

Kshetra Samachara

21/02/2021 08:40 pm

Cinque Terre

8.14 K

Cinque Terre

4

ಸಂಬಂಧಿತ ಸುದ್ದಿ