ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಳೆಯಂಗಡಿ:ಕಾಂಗ್ರೆಸ್ ಸಹಾಯ ನಿಧಿಯಿಂದ ಚಿಕಿತ್ಸೆ ನೆರವಿಗೆ ಧನಸಹಾಯ

ಮುಲ್ಕಿ:ರಾಜ್ಯ ಯುವ ಕಾಂಗ್ರೆಸ್ ನಾಯಕರಾದ ಮಿಥುನ್ ರೈ ರವರು ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಹಳೆಯಂಗಡಿ ಸಮೀಪದ ಪಕ್ಷಿಕೆರೆ ಕೊಯಿಕುಡೆ ನಿವಾಸಿ ಹರೀಶ್ ಆಚಾರ್ಯ ರವರ ಚಿಕಿತ್ಸೆಯ ನೆರವಿಗಾಗಿ ಕಾಂಗ್ರೆಸ್ ಸಹಾಯ ನಿಧಿಯಿಂದ ಧನಸಹಾಯವನ್ನು ಮುಲ್ಕಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಹಸ್ತಾಂತರಿಸಿದರು.

ಈ ಸಂದರ್ಭ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಕೆಪಿಸಿಸಿ ಕೋಆರ್ಡಿನೇಟರ್ ವಸಂತ್ ಬೆರ್ನಾಡ್, ಪ್ರವೀಣ್ ಬೊಳ್ಳೂರು,ಕಾಂಗ್ರೆಸ್ ನಾಯಕರಾದ ಮಯ್ಯದ್ದಿ ಪಕ್ಷಿಕೆರೆ, ಸುರೇಶ್ ಪಂಜ, ಕಿರಣ್ ಪಕ್ಷಿಕೆರೆ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

24/01/2022 12:24 am

Cinque Terre

1.21 K

Cinque Terre

0

ಸಂಬಂಧಿತ ಸುದ್ದಿ