ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾವೂರು: ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್: ಸುನಿಲ್ ಕುಮಾರ್

ಮಂಗಳೂರು:ನೂತನವಾಗಿ ನೇಮಕವಾಗಿರುವ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ವಿ ಸುನೀಲ್ ಕುಮಾರ್ ರವರನ್ನು ಕಾವೂರಿನಲ್ಲಿರುವ ಮಂಗಳೂರು ನಗರ ಉತ್ತರ ಮಂಡಲ ಭಾಜಪಾ ಕಚೇರಿಯ ಬಳಿ ಶಾಸಕ ಡಾ.ವೈ ಭರತ್ ಶೆಟ್ಟಿಯವರ ನೇತೃತ್ವದಲ್ಲಿ ಸ್ವಾಗತಿಸಲಾಯಿತು.

ಈ ಸಂದರ್ಭ ನೂತನ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಮಾತನಾಡಿ ಜಿಲ್ಲೆಯ ಅಭಿವೃದ್ಧಿಗೆ ಅನೇಕ ಮಾಸ್ಟರ್ ಪ್ಲಾನ್ ರೂಪಿಸಿದ್ದು ಕಾರ್ಯಗತಗೊಳಿಸಲು ಪ್ರಯತ್ನಿಸಿಸುವುದಾಗಿ ಹೇಳಿದರು

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಪ್ರಮುಖರು, ಉತ್ತರ ಮಂಡಲ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

28/01/2022 12:04 pm

Cinque Terre

3.01 K

Cinque Terre

0

ಸಂಬಂಧಿತ ಸುದ್ದಿ