ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚೇಳ್ಯಾರು: ಪಕ್ಷ ಸಂಘಟನೆ ಬಲಪಡಿಸಿ: ಉಮಾನಾಥ ಕೋಟ್ಯಾನ್

ಚೇಳ್ಯಾರು:ಭಾರತೀಯ ಜನತಾ ಪಾರ್ಟಿ ಎಕ್ಕಾರು ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಚೇಳ್ಯಾರು ಪಂಚಾಯತ್ ಮಟ್ಟದ ಕಾರ್ಯಕರ್ತರ ಸಂಘಟನಾತ್ಮಕ ಸಭೆಯಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಭಾಗವಹಿಸಿ ಪಕ್ಷ ಸಂಘಟನೆಯ ಬಗ್ಗೆ ಚರ್ಚಿಸಿ ಕಾರ್ಯಕರ್ತರ ಅಹವಾಲುಗಳನ್ನು ಆಲಿಸಿದರು.

ಈ ಸಂಧರ್ಭ ಮಂಡಲಾಧ್ಯಕ್ಷ ಸುನಿಲ್ ಆಳ್ವ, ಮಂಡಲ ಪ್ರಧಾನ ಕಾರ್ಯದರ್ಶಿ ಕೇಶವ ಕರ್ಕೇರ, ಮಹಾಶಕ್ತಿಕೇಂದ್ರ ಅಧ್ಯಕ್ಷ ಸುಂದರ್ ಪೂಜಾರಿ, ಶಕ್ತಿ ಕೇಂದ್ರ ಪ್ರಮುಖರಾದ ಪುಷ್ಪರಾಜ್ ಕುಲಾಲ್ ಮತ್ತು ಸ್ಥಳೀಯ ಜನಪ್ರತಿನಿಧಿಗಳು, ಬೂತ್ ಅಧ್ಯಕ್ಷರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

11/04/2022 08:18 pm

Cinque Terre

2.28 K

Cinque Terre

0

ಸಂಬಂಧಿತ ಸುದ್ದಿ