ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಜಪೆ: ಸಂಘಟನೆ ಬಲಪಡಿಸಿ: ಉಮಾನಾಥ್ ಕೋಟ್ಯಾನ್

ಬಜಪೆ:ಭಾರತೀಯ ಜನತಾ ಪಾರ್ಟಿ ಬಜಪೆ ಮಹಾಶಕ್ತಿಕೇಂದ್ರ ವ್ಯಾಪ್ತಿಯ ಬಜಪೆ ಪಟ್ಟಣ ಪಂಚಾಯತ್ ಮಟ್ಟದ ಕಾರ್ಯಕರ್ತರ ಸಂಘಟನಾತ್ಮಕ ಸಭೆಯಲ್ಲಿ ಮಾನ್ಯ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಭಾಗವಹಿಸಿ ಪಕ್ಷ ಸಂಘಟನೆಯ ಬಗ್ಗೆ ಚರ್ಚಿಸಿ ಕಾರ್ಯಕರ್ತರ ಅಹವಾಲುಗಳನ್ನು ಆಲಿಸಿ ಮಾತನಾಡಿ ಜನರ ಕಷ್ಟ ಸುಖಗಳನ್ನು ಆಲಿಸುವ ಮೂಲಕ ಸಂಘಟನೆ ಬಲಪಡಿಸಿ ಎಂದರು.

ಈ ಸಂಧರ್ಭ ಮಂಡಲಾಧ್ಯಕ್ಷ ಸುನಿಲ್ ಆಳ್ವ, ಜಿಲ್ಲಾ ಸಮಿತಿ ಸದಸ್ಯ ರಿತೇಶ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿ ಕೇಶವ ಕರ್ಕೇರ, ಮಹಾಶಕ್ತಿಕೇಂದ್ರ ಅಧ್ಯಕ್ಷ ಸುಧಾಕರ್ ಕಾಮತ್,ಕಾರ್ಯದರ್ಶಿ ಪ್ರದೀಪ್ ಸುವರ್ಣ, ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷರಾದ ರಾಜೇಶ್ ಅಮೀನ್ ಮತ್ತು ಸ್ಥಳೀಯ ಜನಪ್ರತಿನಿಧಿಗಳು, ಬೂತ್ ಅಧ್ಯಕ್ಷರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

13/04/2022 05:38 pm

Cinque Terre

2.16 K

Cinque Terre

0

ಸಂಬಂಧಿತ ಸುದ್ದಿ