ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುರತ್ಕಲ್: ಕಾಂಗ್ರೆಸ್ ಪಕ್ಷ ಸಂಘಟನೆಗೆ ಆದ್ಯತೆ: ಇನಾಯತ್ ಆಲಿ

ಸುರತ್ಕಲ್:ಎನ್‌ಎಸ್‌ಯುಐನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿ, ಪಕ್ಷ ಸಂಘಟಿಸಿದ್ದ ಇನಾಯತ್ ಆಲಿ ಮುಲ್ಕಿ ರವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಿದ್ದು, ಮಂಗಳೂರಿನಲ್ಲಿ ಕಾರ್ಯಕರ್ತರು ಭವ್ಯವಾಗಿ ಸ್ವಾಗತಿಸಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವಂತೆ ಒತ್ತಾಯಿಸಿದರು.

ಈ ಸಂದರ್ಭ ಇನಾಯತ್ ಆಲಿ ಮಾಧ್ಯಮದೊಂದಿಗೆ ಮಾತನಾಡಿ ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಆದ್ಯತೆ ನೀಡುವುದಾಗಿ ತಿಳಿಸಿದರು.

Edited By : PublicNext Desk
Kshetra Samachara

Kshetra Samachara

14/04/2022 10:27 am

Cinque Terre

2.1 K

Cinque Terre

0

ಸಂಬಂಧಿತ ಸುದ್ದಿ