ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಮೂಡುಬಿದಿರೆ ಸಾವಿರ ಕಂಬಗಳ ಜೈನ ಬಸದಿಗೆ ಮುಖ್ಯಮಂತ್ರಿ ಭೇಟಿ

ಮಂಗಳೂರು: ಮೂಡುಬಿದಿರೆ ತಾಲೂಕಿಗೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿಸಲು‌ ಆಗಮಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಾವಿರ ಕಂಬಗಳ ಜೈನ ಬಸದಿಗೆ ಭೇಟಿ ನೀಡಿ, ತೀರ್ಥಂಕರರ ದರ್ಶನ ಪಡೆದರು.

ಈ ಸಂದರ್ಭ ಜೈನ ಬಸದಿಯ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಬಸವರಾಜ ಬೊಮ್ಮಾಯಿಯವರನ್ನು ಸ್ವಾಗತಿಸಿದರು. ಈ ವೇಳೆ ವಿಶೇಷ ಪೂಜೆಯನ್ನು ನೆರವೇರಿಸಲಾಯಿತು.

Edited By :
Kshetra Samachara

Kshetra Samachara

27/04/2022 09:37 pm

Cinque Terre

5.98 K

Cinque Terre

0

ಸಂಬಂಧಿತ ಸುದ್ದಿ