ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಮೂಡುಬಿದಿರೆಗೆ ಭೇಟಿ ನೀಡಿದ ಸಂಧರ್ಭ ಮೂಡುಬಿದಿರೆಯ ಸಾವಿರ ಕಂಬದ ಬಸದಿಯ ಮುಂದೆ ತೆಗೆಸಿಕೊಂಡಿದ್ದ ಭಾವಚಿತ್ರವನ್ನು ಬೆಂಗಳೂರಿನಲ್ಲಿ ಅವರಿಗೆ ಮುಲ್ಕಿ-ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್ ನೀಡಿದರು.
ಈ ಸಂಧರ್ಭ ವಸತಿ ಸಚಿವ ವಿ. ಸೋಮಣ್ಣನವರು ಉಪಸ್ಥಿತರಿದ್ದರು.
Kshetra Samachara
04/05/2022 05:49 pm