ಮಂಗಳೂರು:ನಗರ ಉತ್ತರ ಮಂಡಲದ ಕಾರ್ಯನಿರ್ವಹಣಾ ತಂಡದ ಸಭೆಯಲ್ಲಿ ಶಾಸಕ ಡಾ.ಭರತ್ ಶೆಟ್ಟಿಯವರು ಭಾಗವಹಿಸಿ ಅಗತ್ಯ ಸಲಹೆ, ಸೂಚನೆ, ರೂಪುರೇಶೆಗಳ ಬಗ್ಗೆ ಮಾತನಾಡಿದರು.
ಸಭೆ ಆರಂಭವಾಗುವ ಮೊದಲು ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ಆಲಿಸಲಾಯಿತು.
ಭಾನುವಾರ ನಡೆದ ಸಭೆಯಲ್ಲಿ ಮಂಡಲ ಉಸ್ತುವಾರಿ ಕಸ್ತೂರಿ ಪಂಜ, ಸಹಿತ ಅನೇಕ ಮುಖಂಡರು ಉಪಸ್ಥಿತರಿದ್ದರು.
Kshetra Samachara
29/05/2022 04:24 pm