ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪೆರ್ಮುದೆ: ಪಕ್ಷ ಸಂಘಟನೆಗೆ ಕಾರ್ಯಕರ್ತರು ಮುಂದಾಗಬೇಕು: ಉಮಾನಾಥ್ ಕೋಟ್ಯಾನ್

ಪೆರ್ಮುದೆ: ಭಾರತೀಯ ಜನತಾ ಪಾರ್ಟಿ ಪೆರ್ಮುದೆ ಮಹಾಶಕ್ತಿ ಕೇಂದ್ರದ ಸಭೆಯನ್ನು ಪೆರ್ಮುದೆ ಬಿಲ್ಲವ ಸಮಾಜ ಸಭಾಂಗಣದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿ ಮಾತನಾಡಿ ಕಾರ್ಯಕರ್ತರು ಪಕ್ಷ ಸಂಘಟನೆಗೆ ಮಹತ್ವ ನೀಡುವುದರ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಜ್ಯ ಸರಕಾರದ ಜನಪರ ಯೋಜನೆಗಳನ್ನು ಜನರಿಗೆ ವಿವರಿಸಬೇಕು ಎಂದರು.

ಈ ಸಂಧರ್ಭ ಮಂಡಲ ಅಧ್ಯಕ್ಷ ಸುನಿಲ್ ಆಳ್ವ,ಪ್ರಧಾನ ಕಾರ್ಯದರ್ಶಿ ಗೋಪಾಲ್ ಶೆಟ್ಟಿಗಾರ್,ಮಹಾಶಕ್ತಿಕೇಂದ್ರ ಅಧ್ಯಕ್ಷ ಹರೀಶ್ ಮೂಡುಶೆಡ್ಡೆ,ಪ್ರಧಾನ ಕಾರ್ಯದರ್ಶಿ ಗಜೇಂದ್ರ, ಜಿಲ್ಲಾ ಸಮಿತಿ ಸದಸ್ಯರಾದ ಜಯಂತ್ ತೋಕೂರು,ಮಹಿಳಾ ಮೋರ್ಚಾ ಅಧ್ಯಕ್ಷೆ ಶಶಿಕಲಾ ಶೆಟ್ಟಿ,ಹಿರಿಯರಾದ ಶ್ರೀ ರಮಾನಾಥ್ ಅತ್ತಾರ್ ಮತ್ತಿತರ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

13/06/2022 09:29 am

Cinque Terre

2.03 K

Cinque Terre

0

ಸಂಬಂಧಿತ ಸುದ್ದಿ