ಮುಲ್ಕಿ:ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಮುಲ್ಕಿ ಮೂಡುಬಿದಿರೆ ಮಂಡಲ ವತಿಯಿಂದ ಮೋದಿಜಿಯವರ ಆಡಳಿತದ 8 ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಸೇವೆ ಸುಷಾಸನ ಬಡವರ ಕಲ್ಯಾಣ ಕಾರ್ಯಕ್ರಮ ದ ಅಂಗವಾಗಿ ಜಾನಪದ ಕ್ಷೇತ್ರದ ಸಾಧಕಿ ರಾಜ್ಯ ಪ್ರಶಸ್ತಿ ವಿಜೇತ ಗಿಡಿಗೆರೆ ರಾಮಕ್ಕ ರವರಿಗೆ ಗೌರವಾರ್ಪಣೆ ಮಾಡಲಾಯಿತು
Kshetra Samachara
17/06/2022 12:53 pm