ಮಂಗಳೂರು: ನಗರದ ಹೊರವಲಯದ ಕಾವೂರಿನಲ್ಲಿ ಭಾರತೀಯ ಜನತಾ ಪಾರ್ಟಿಯ ಮಂಗಳೂರು ನಗರ ಉತ್ತರ ಮಂಡಲದ ಕಾರ್ಯ ನಿರ್ವಹಣಾ ಸಭೆಯಲ್ಲಿ ಶಾಸಕ ಡಾ.ಭರತ್ ಶೆಟ್ಟಿಯವರು ಭಾಗವಹಿಸಿ ಮಾತನಾಡಿ ಪಕ್ಷ ಸಂಘಟನೆಗೆ ಒತ್ತು ನೀಡುವಂತೆ ಕರೆ ನೀಡಿದರು.
ಮಂಡಲ ಅಧ್ಯಕ್ಷ ತಿಲಕರಾಜ್ ಕೃಷ್ಣಾಪುರ,ಮಂಡಲ ಉಸ್ತುವಾರಿ ಕಸ್ತೂರಿ ಪಂಜ,ಮಂಡಲ ಪ್ರಭಾರಿ ಪ್ರಭಾಮಾಲಿನಿ, ಜಿಲ್ಲಾ ಉಪಾಧ್ಯಕ್ಷ ಗಣೇಶ್ ಹೊಸಬೆಟ್ಟು, ಜಿಲ್ಲಾ ಕಾರ್ಯದರ್ಶಿ ಪೂಜಾ ಪ್ರಶಾಂತ್ ಪೈ, ಪ್ರ.ಕಾರ್ಯದರ್ಶಿಗಳಾದ ಸಂದೀಪ್ ಪಚ್ಚನಾಡಿ, ರಾಜೇಶ್ ಕೊಟ್ಟಾರಿ ಹಾಗೂ ಪಕ್ಷದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು.
Kshetra Samachara
28/06/2022 09:59 am