ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಿನ್ನಿಗೋಳಿ: ಪಕ್ಷ ಬಲವರ್ಧನೆಗೆ ಕಾರ್ಯಕರ್ತರು ಮುಂದಾಗಬೇಕು; ಉಮಾನಾಥ್ ಕೋಟ್ಯಾನ್

ಮುಲ್ಕಿ:ಭಾರತೀಯ ಜನತಾ ಪಾರ್ಟಿ ಮುಲ್ಕಿ ಮೂಡುಬಿದಿರೆ ಮಂಡಲ ವತಿಯಿಂದ ತಿಂಗಳ ಕಾರ್ಯನಿರ್ವಹಣಾ ತಂಡದ ಸಭೆ ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ನಡೆಯಿತು.

ಮಂಡಲಾಧ್ಯಕ್ಷ ಸುನೀಲ್ ಆಳ್ವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಶಾಸಕ ಉಮಾನಾಥ್ ಕೊಟ್ಯಾನ್ ಉದ್ಘಾಟಿಸಿ ಮಾತನಾಡಿ ಪಕ್ಷ ಫಲವರ್ತನೆಗೆ ಕಾರ್ಯಕರ್ತರು ಮುಂದಾಗಬೇಕು ಎಂದರು.

ಈ ಸಂದರ್ಭ ಮಂಡಲ ಪ್ರಭಾರಿ ಸುಧೀರ್ ಶೆಟ್ಟಿ ಕಣ್ಣೂರು, ಗಣೇಶ್ ಹೊಸಬೆಟ್ಟು ಮಂಡಲ ಪ್ರಧಾನಕಾರ್ಯದರ್ಶಿಗಳಾದ ಗೋಪಾಲ್ ಶೆಟ್ಟಿಗಾರ್, ಕೇಶವ ಕರ್ಕೇರ,ಮಹಾಶಕ್ತಿಕೇಂದ್ರಗಳ ಅಧ್ಯಕ್ಷರುಗಳು ಹಾಗೂ ಕಾರ್ಯದರ್ಶಿಗಳು, ಶಕ್ತಿಕೇಂದ್ರಗಳ ಪ್ರಮುಖರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

28/06/2022 06:17 pm

Cinque Terre

1.64 K

Cinque Terre

0

ಸಂಬಂಧಿತ ಸುದ್ದಿ