ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಿನ್ನಿಗೋಳಿ: "ಸರಕಾರದ ಯೋಜನೆಗಳು ಗ್ರಾಮೀಣ ಭಾಗದ ಜನರಿಗೆ ತಲುಪಿಸಿ"

ಮುಲ್ಕಿ: ಸರಕಾರದ ಯೋಜನೆಗಳು ಗ್ರಾಮೀಣ ಭಾಗದ ಜನರಿಗೆ ತಲುಪಿಸಲು ಕಾರ್ಯಕರ್ತರು ಶ್ರಮಪಡಬೇಕು ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.

ಅವರು ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ನಡೆದ ಕಾರ್ಯನಿರ್ವಹಣಾ ಸಭೆಯಲ್ಲಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಪುತ್ತಿಗೆ ಗ್ರಾಮ ಪಂಚಾಯತಿಯ ಕಾಂಗ್ರೆಸ್ ಬೆಂಬಲಿತ ಸದಸ್ಯ ದಯಾನಂದರವರು ಮಂಡಲಾಧ್ಯಕ್ಷ ಸುನೀಲ್ ಆಳ್ವರವರ ಸಮ್ಮುಖದಲ್ಲಿ ಶಾಸಕರ ಉಪಸ್ಥಿತಿಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.

ಮಂಡಲ ಪ್ರಭಾರಿ ಸುಧೀರ್ ಶೆಟ್ಟಿ ಕಣ್ಣೂರು, ಗಣೇಶ್ ಹೊಸಬೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲ್ ಶೆಟ್ಟಿಗಾರ್, ಕೇಶವ ಕರ್ಕೇರ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

29/06/2022 08:27 am

Cinque Terre

1.64 K

Cinque Terre

0

ಸಂಬಂಧಿತ ಸುದ್ದಿ